ಇನ್ನು ಮುಂದೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ

0
29

ಜಮ್ಮು-ಕಾಶ್ಮೀರಕ್ಕೆ ಇದ್ದ ರಾಜ್ಯದ ಸ್ಥಾನಮಾನವನ್ನು ವಾಪಾಸ್ ಪಡೆದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ,  ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 35ಎ ಮತ್ತು 370ನ್ನು ರದ್ದುಗೊಳಿದೆ.
ಸಂಸತ್ ನಲ್ಲಿ ಮಾತಾಡಿದ ಗೃಹ ಸಚಿವ ಅಮಿತ್ ಷಾ , ಜಮ್ಮು-ಕಾಶ್ಮೀರವನ್ನು ವಿಭಜನೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಘೋಷಿಸಿದ್ದಾರೆ.
ಜಮ್ಮು-ಕಾಶ್ಮೀರದಿಂದ ಲಡಾಕ್ ನ್ನು ಪ್ರತ್ಯೇಕಗೊಳಿಸಿದ್ದು , ಎರಡೂ ಪ್ರದೇಶಗಳು ಇನ್ನು ಮುಂದಿನ ದಿನಗಳಲ್ಲಿ ಕೇಂದ್ರಾಡಳಿತ ಪ್ರದೇಶವಾಗಿರಲಿವೆ.
ಜಮ್ಮು-ಕಾಶ್ಮೀರ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶವಾಗಲಿದ್ದರೆ, ಲಡಾಕ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿರಲಿದೆ.

LEAVE A REPLY

Please enter your comment!
Please enter your name here