ನ್ಯೂಸ್ ಎಕ್ಸ್ಪ್ರೆಸ್ ಕನ್ನಡ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಸುಮಾರು 15 ವರುಷಗಳ ಕಾಲ ಅವರು ನವದೆಹಲಿ ಸಿಎಂ ಆಗಿದ್ದರು.