ಔರಂಗಾಬಾದ್ ಭೀಕರ ರೈಲು ದುರಂತ : ಹದಿನಾಲ್ಕು ಕಾರ್ಮಿಕರ ಸಾವು

0
805

ಮುಂಬೈ : ಮಹಾಷ್ಟ್ರದ ಔರಂಗಾಬಾದಿನಲ್ಲಿ  ಭೀಕರ ರೈಲು ದುರಂತ ನಡದಿದ್ದು, ರೈಲು ಡಿಕ್ಕಿಯಾಗಿ 14 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಔರಂಗಾಬಾದ್ ನಲ್ಲಿ ಇಂದು ಬೆಳಗ್ಗಿನ ಜಾವ ಈ ಅವಘಡ ಸಂಭವಿಸಿದ್ದು, ರೈಲ್ವೆ ಹಳಿಗಳ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 14 ಕಾರ್ಮಿಕರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅದಲ್ಲದೆ ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

LEAVE A REPLY

Please enter your comment!
Please enter your name here