ಭಾರತದ ಎರಡು ವಾಯು ಸೇನೆಯ ಯುದ್ಧವಿಮಾನಗಳ ಹೊಡೆದುರುಳಿಸಿದ ಪಾಕ್?

0
483

ನ್ಯೂಸ್ ಕನ್ನಡ ವರದಿ (27-2-2019)ಇಸ್ಲಾಮಾಬಾದ್:ಪುಲ್ವಾಮ ದಾಳಿಗೆ ಪ್ರತ್ಯುತ್ತರ ನೀಡಿದ ಭಾರತದ ವಾಯು ಸೇನೆಗೆ  ಪಾಕಿಸ್ತಾನದ ವಾಯು ಸೇನೆ ಭಾರತದ ವಾಯುಪಡೆಯ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ  ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರಲ್ ಅಸಿಫ್ ಗಪೂರ್ ಟ್ವೀಟ್ ಮಾಡಿದ್ದಾರೆ.

ಪತನವಾದ ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು ಇನ್ನೊಂದು ಭಾರತದ ಕಾಶ್ಮೀರದ ಭಾಗದಲ್ಲಿ ಪತನಗೊಂಡಿದೆ. ಓರ್ವ ಭಾರತೀಯ ಪೈಲಟ್ ನನ್ನು ಬಂಧಿಸಲಾಗಿದೆ. ಇನ್ನಿಬ್ಬರು ಭಾರತದ ಗಡಿಯೊಳಗೆ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು ಜಮ್ಮು ಮತ್ತು ಕಾಶ್ಮೀರದ ನೌಶೇರ್ ವಲಯದಲ್ಲಿ ಗಡಿ ಉಲ್ಲಂಘನೆ ಮಾಡಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ದಾಳಿ ನಡೆಸುವ ಉದ್ದೇಶದಿಂದ ಭಾರತಕ್ಕೆ ಪ್ರವೇಶಿಸಿತ್ತು. ಪಾಕಿಸ್ತಾನದ ಯುದ್ಧ ವಿಮಾನಗಳು ಪೂಂಚ್ ಹಾಗೂ ರಚೌರಿಯಲ್ಲಿ ಭಾರತೀಯ ಸೇನೆಯ ಪೋಸ್ಟ್ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ವರದಿಯಾಗಿದೆ.

n response to PAF strikes this morning as released by MoFA, IAF crossed LOC. PAF shot down two Indian aircrafts inside Pakistani airspace. One of the aircraft fell inside AJ&K while other fell inside IOK. One Indian pilot arrested by troops on ground while two in the area.

— Maj Gen Asif Ghafoor (@OfficialDGISPR) February 27, 2019

LEAVE A REPLY

Please enter your comment!
Please enter your name here